ದಡ್ಡಾಲ್ ಕಾಡಿನ ಮೌನ (Daddal Kaadina Mouna) (Record no. 49342)
[ view plain ]
000 -LEADER | |
---|---|
fixed length control field | 03029nam a22001697a 4500 |
005 - DATE AND TIME OF LATEST TRANSACTION | |
control field | 20250115153734.0 |
020 ## - INTERNATIONAL STANDARD BOOK NUMBER | |
International Standard Book Number | 9788196796556 |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Classification number | 823 KAV |
100 ## - MAIN ENTRY--PERSONAL NAME | |
Personal name | ಕಾವೂರು, ಶಶಿರಾಜ್ (Kavoor, Shashiraj) |
245 ## - TITLE STATEMENT | |
Title | ದಡ್ಡಾಲ್ ಕಾಡಿನ ಮೌನ (Daddal Kaadina Mouna) |
260 ## - PUBLICATION, DISTRIBUTION, ETC. (IMPRINT) | |
Place of publication, distribution, etc | ಮಣಿಪಾಲ |
Name of publisher, distributor, etc | ಮಣಿಪಾಲ ಯೂನಿವರ್ಸಲ್ ಪ್ರೆಸ್ |
Date of publication, distribution, etc | 2024 |
300 ## - PHYSICAL DESCRIPTION | |
Extent | 120 |
520 ## - SUMMARY, ETC. | |
Summary, etc | ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸೃ ್ಕತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬAಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ. |
650 ## - SUBJECT ADDED ENTRY--TOPICAL TERM | |
Topical term or geographic name as entry element | ಕಾದಂಬರಿ |
942 ## - ADDED ENTRY ELEMENTS (KOHA) | |
Koha item type | Book |
No items available.