Image from Google Jackets

ದಡ್ಡಾಲ್ ಕಾಡಿನ ಮೌನ (Daddal Kaadina Mouna)

By: Material type: TextTextLanguage: Kannada Publication details: ಮಣಿಪಾಲ: ಮಣಿಪಾಲ ಯೂನಿವರ್ಸಲ್ ಪ್ರೆಸ್, 2024Description: 120ISBN:
  • 9788196796556
Subject(s): DDC classification:
  • 823 KAV
Summary: ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸೃ ್ಕತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬAಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Date due Barcode Item holds
Book Book Alliance School of Business Gratis 823 KAV (Browse shelf(Opens below)) Available D06911
Total holds: 0

ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸೃ ್ಕತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬAಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.

There are no comments on this title.

to post a comment.